ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
24. ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.

ERVKN
24. ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ.

IRVKN
24. ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 24 of Total Verses 26
  • ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
  • ERVKN

    ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ.
  • IRVKN

    ಆತನು ಅವರ ಅರಸರನ್ನು ನಿಮ್ಮ ಕೈಗೆ ಸಿಗುವಂತೆ ಮಾಡಿ, ನೀವು ಅವರ ಹೆಸರುಗಳೇ ಭೂಮಿಯ ಮೇಲೆ ಉಳಿಯದಂತೆ ಮಾಡಬೇಕು. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ; ನೀವು ಎಲ್ಲರನ್ನೂ ನಾಶಮಾಡುವಿರಿ.
Total 26 Verses, Current Verse 24 of Total Verses 26
×

Alert

×

kannada Letters Keypad References