ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
25. ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.

ERVKN
25. “ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.

IRVKN
25. ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 25 of Total Verses 26
  • ಅವರ ದೇವರುಗಳ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು; ಅವುಗಳ ಮೇಲಿರುವ ಬೆಳ್ಳಿ ಬಂಗಾರವನ್ನು ಆಶಿಸಿ ನೀನು ತಕ್ಕೊಳ್ಳಬಾರದು; ಅದು ನಿನಗೆ ಉರ್ಲಾ ದೀತು; ಅದು ನಿನ್ನ ದೇವರಾದ ಕರ್ತನಿಗೆ ಅಸಹ್ಯವೇ.
  • ERVKN

    “ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.
  • IRVKN

    ಅವರು ದೇವರೆಂದು ಮಾಡಿಕೊಂಡ ಮರದ ವಿಗ್ರಹಗಳನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು. ಆ ವಿಗ್ರಹಗಳ ಮೇಲಿರುವ ಬೆಳ್ಳಿಬಂಗಾರವನ್ನು ನೀವು ಆಶಿಸಬಾರದು; ಅದನ್ನು ತೆಗೆದುಕೊಂಡರೆ ಅದು ನಿಮಗೆ ಉರುಲಾಗುವುದು. ಅದು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯವಾದುದು.
Total 26 Verses, Current Verse 25 of Total Verses 26
×

Alert

×

kannada Letters Keypad References