ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
5. ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.

ERVKN
5. “ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.

IRVKN
5. ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 5 of Total Verses 26
  • ಅವರಿಗೆ ಮಾಡಬೇಕಾದ ದ್ದೇನಂದರೆ ಅವರ ಬಲಿಪೀಠಗಳನ್ನು ಒಡೆದುಹಾಕ ಬೇಕು; ಅವರ ವಿಗ್ರಹಗಳನ್ನು ಮುರಿದುಹಾಕಬೇಕು; ಅವರ ತೋಪುಗಳನ್ನು ಕಡಿದುಹಾಕಬೇಕು; ಅವರು ಕೆತ್ತಿದ ವಿಗ್ರಹಗಳನ್ನು ಬೆಂಕಿಯಿಂದ ಸುಡಬೇಕು.
  • ERVKN

    “ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.
  • IRVKN

    ಆದುದರಿಂದ ನೀವು ಹೀಗೆ ಮಾಡಬೇಕು, ಅವರ ಬಲಿಪೀಠಗಳನ್ನು ಕೆಡವಬೇಕು; ಅವರ ಪವಿತ್ರವಾದ ಕಲ್ಲಿನ ಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಕಡಿದು, ಅವರ ದೇವತಾಪ್ರತಿಮೆಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
Total 26 Verses, Current Verse 5 of Total Verses 26
×

Alert

×

kannada Letters Keypad References