KNV
12. ಆಗ ಕರ್ತನು--ಎದ್ದು ಇಲ್ಲಿಂದ ಬೇಗ ಇಳಿದು ಹೋಗು; ಯಾಕಂದರೆ ನೀನು ಐಗುಪ್ತದೇಶದೊಳಗಿಂದ ಬರ ಮಾಡಿದ ನಿನ್ನ ಜನರು ಕೆಟ್ಟುಹೋದರು; ನಾನು ಅವ ರಿಗೆ ಆಜ್ಞಾಪಿಸಿದ ಮಾರ್ಗವನ್ನು ಬಿಟ್ಟು ತಮಗೆ ಎರಕ ಹೊಯ್ದ ವಿಗ್ರಹವನ್ನು ಮಾಡಿಕೊಂಡರು ಎಂದು ನನಗೆ ಹೇಳಿದನು.
ERVKN
12. ಆಗ ಆತನು ನನಗೆ, ‘ಎದ್ದು ಬೇಗನೆ ಕೆಳಗಿಳಿ. ಯಾಕೆಂದರೆ ನೀನು ಈಜಿಪ್ಟಿನಿಂದ ಬಿಡಿಸಿತಂದ ಜನರು ತಮ್ಮನ್ನು ತಾವೇ ಕೆಡಿಸಿಕೊಂಡಿದ್ದಾರೆ. ಇಷ್ಟು ಬೇಗನೆ ಅವರು ನನ್ನ ಆಜ್ಞೆಗಳನ್ನು ಮೀರಿದ್ದಾರೆ. ಅವರು ಬಂಗಾರವನ್ನು ಕರಗಿಸಿ ತಮಗಾಗಿ ವಿಗ್ರಹವನ್ನು ಮಾಡಿಕೊಂಡಿದ್ದಾರೆ’ ಎಂದು ಹೇಳಿದನು.
IRVKN
12. ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN