KNV
11. ಇವುಗಳನ್ನೆಲ್ಲಾ ಬಾಬೆಲಿನಿಂದ ಯೆರೂಸಲೇಮಿಗೆ ಸೆರೆಯವರ ಸಂಗಡ ಶೆಷ್ಬಚ್ಚರನು ತಕ್ಕೊಂಡು ಹೋದನು.
ERVKN
11. ಒಟ್ಟು ಬೆಳ್ಳಿಬಂಗಾರದ ಪಾತ್ರೆಗಳು ಐದು ಸಾವಿರದ ನಾನೂರು. ಸೆರೆಯವರು ಬಾಬಿಲೋನ್ ನಗರವನ್ನು ಬಿಟ್ಟು ಜೆರುಸಲೇಮಿಗೆ ಹೊರಟಾಗ ಈ ವಸ್ತುಗಳೆಲ್ಲಾ ಶೆಷ್ಬಚ್ಚರನ ವಶದಲ್ಲಿದ್ದವು.
IRVKN
11. ಬೆಳ್ಳಿಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬಿಲೋನಿನಿಂದ ಯೆರೂಸಲೇಮಿಗೆ ಕರೆದುಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN