KNV
13. ಆದರೆ ಜನರು ಅನೇಕರು; ಇದು ಮಳೆಕಾಲ ವಾಗಿರುವದರಿಂದ ಹೊರಗೆ ಇರಲಾರೆವು; ಇದಲ್ಲದೆ ಇದು ಒಂದೆರಡು ದಿವಸದ ಕೆಲಸವಲ್ಲ. ಈ ಕಾರ್ಯ ದಲ್ಲಿ ದ್ರೋಹ ಮಾಡಿದ ನಾವು ಅನೇಕರಾಗಿದ್ದೇವೆ.
ERVKN
13. ಆದರೆ ಇಲ್ಲಿ ಹೆಚ್ಚು ಜನರು ಸೇರಿಬಂದಿದ್ದಾರೆ. ಮಳೆ ಸುರಿಯುತ್ತಲಿದೆ. ನಾವು ಹೆಚ್ಚು ಸಮಯ ಮಳೆಯಲ್ಲಿರಲು ಸಾಧ್ಯವಿಲ್ಲ. ನಾವು ಬಹಳ ಘೋರವಾದ ಪಾಪಮಾಡಿರುವುದರಿಂದ ಈ ಸಮಸ್ಯೆಯು ಒಂದೆರಡು ದಿನಗಳಲ್ಲಿ ಮುಗಿಯುವಂಥದಲ್ಲ.
IRVKN
13. ಆದರೆ ಕೂಡಿಬಂದವರು ಬಹು ಜನರು, ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸವು ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧವು ದೊಡ್ಡದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN