ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
3. ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.

ERVKN
3. ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.

IRVKN
3. ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 3 of Total Verses 44
  • ಆದ ಕಾರಣ ನನ್ನ ಒಡೆಯನ ಯೋಚನೆಯ ಪ್ರಕಾರವಾ ಗಿಯೂ ನಮ್ಮ ದೇವರ ಆಜ್ಞೆಗೆ ನಡುಗುವವರ ಯೋಚ ನೆಯ ಪ್ರಕಾರವಾಗಿಯೂ ಆ ಸಮಸ್ತ ಸ್ತ್ರೀಯರನ್ನೂ ಅವರಿಂದ ಹುಟ್ಟಿದವರನ್ನೂ ಹೊರಡಿಸಿ ಬಿಡಲು ನಮ್ಮ ದೇವರ ಸಂಗಡ ಒಡಂಬಡಿಕೆ ಮಾಡೋಣ; ಇದು ನ್ಯಾಯಪ್ರಮಾಣದ ಪ್ರಕಾರ ಮಾಡಲ್ಪಡಲಿ.
  • ERVKN

    ಈಗ ನಾವು ದೇವರ ಮುಂದೆ ಅನ್ಯರಾದ ಹೆಂಡತಿಯರನ್ನೂ ಅವರ ಮಕ್ಕಳನ್ನೂ ತೊರೆದುಬಿಡುತ್ತೇವೆಂದು ಒಡಂಬಡಿಕೆ ಮಾಡೋಣ. ಹೀಗೆ ಮಾಡುವುದರಿಂದ ಎಜ್ರನ ಮತ್ತು ದೇವರ ಕಟ್ಟಳೆಗಳನ್ನು ಗೌರವಿಸುವವರ ಸಲಹೆಯನ್ನು ನಾವು ಅನುಸರಿಸುವವರಾಗಿರುತ್ತೇವೆ; ನಾವು ದೇವರ ಕಟ್ಟಳೆಗೆ ವಿಧೇಯರಾಗುತ್ತೇವೆ.
  • IRVKN

    ಸ್ವಾಮಿಯಾದ ನೀನೂ ನಮ್ಮ ದೇವರ ಆಜ್ಞೆಯನ್ನು ಗೌರವಿಸುವವನೂ. ನೀನು ಹೇಳಿಕೊಟ್ಟ ಬುದ್ಧಿವಾದಕ್ಕೆ ಅನುಸಾರವಾಗಿ ಎಲ್ಲಾ ಹೆಂಡತಿಯರನ್ನೂ, ಅವರ ಮಕ್ಕಳನ್ನೂ ಕಳುಹಿಸಿಬಿಡುವುದಾಗಿ ಈಗಲೇ ನಮ್ಮ ದೇವರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ನಡೆಯೋಣ.
Total 44 Verses, Current Verse 3 of Total Verses 44
×

Alert

×

kannada Letters Keypad References