KNV
26. ಇದಲ್ಲದೆ ಯಾವನಾದರೂ ನಿನ್ನ ದೇವರ ಕಟ್ಟಳೆ ಯನ್ನೂ ಅರಸನ ಕಟ್ಟಳೆಯನ್ನೂ ಕೈಕೊಳ್ಳದಿದ್ದರೆ ಮರಣಕ್ಕಾದರೂ ಗಡೀಪಾರಿಗಾದರೂ ಆಸ್ತಿ ಹಿಡಿಯು ವದಕ್ಕಾದರೂ ಸೆರೆಗಾದರೂ ಅವನಿಗೆ ಬೇಗ ನ್ಯಾಯ ತೀರಿಸಲ್ಪಡಲಿ ಅಂದನು.
ERVKN
26. ದೇವರ ಕಟ್ಟಳೆಗಳಿಗಾಗಲಿ ಅರಸನ ಆಜ್ಞೆಗಳಿಗಾಗಲಿ ಅವಿಧೇಯನಾಗುವವನಿಗೆ ದಂಡನೆಯಾಗಬೇಕು. ಅವರವರ ಅಪರಾಧಗಳ ಪ್ರಕಾರ ಮರಣಶಿಕ್ಷೆಯಿಂದಾಗಲಿ ಗಡಿಪಾರಿನಿಂದಾಗಲಿ ಅವರ ಆಸ್ತಿಪಾಸ್ತಿಗಳ ಜಪ್ತಿಯಿಂದಾಗಲಿ ಸೆರೆಮನೆವಾಸದಿಂದಾಗಲಿ ಅವರಿಗೆ ದಂಡನೆಯಾಗಬೇಕು.
IRVKN
26. ನಿನ್ನ ದೇವರ ಧರ್ಮಶಾಸ್ತ್ರವನ್ನೂ ಮತ್ತು ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಬೇಡಿಹಾಕುವುದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು” ಎಂಬುದು ನಿಮಗೆ ತಿಳಿದಿರಲಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN