ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
1. ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.

ERVKN
1. ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.

IRVKN
1. ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 15 Verses, Current Verse 1 of Total Verses 15
1 2 3 4 5 6 7 8 9 10 11 12 13 14 15
  • ಇವುಗಳಾದ ತರುವಾಯ ಪ್ರಧಾನರು ನನ್ನ ಬಳಿಗೆ ಬಂದು--ಇಸ್ರಾಯೇಲ್ ಜನರೂ ಯಾಜಕರೂ ಲೇವಿಯರೂ ದೇಶಗಳ ಜನ ಗಳೊಳಗಿಂದ ತಮ್ಮನ್ನು ಪ್ರತ್ಯೇಕಿಸದೆ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸ್ಯರು, ಅಮ್ಮೋ ನ್ಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಇವರ ಅಸಹ್ಯಗಳ ಪ್ರಕಾರ ಮಾಡುತ್ತಾ ಇದ್ದಾರೆ.
  • ERVKN

    ಇವೆಲ್ಲಾ ಆದ ಬಳಿಕ ಇಸ್ರೇಲರ ಪ್ರಧಾನರು ನನ್ನ ಬಳಿಗೆ ಬಂದು, “ಎಜ್ರನೇ, ಇಸ್ರೇಲ್ ಜನರು ಸುತ್ತಲೂ ವಾಸಿಸುವ ಅನ್ಯಜನರಿಂದ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ಯಾಜಕರಾಗಲಿ ಲೇವಿಯರಾಗಲಿ ತಮ್ಮನ್ನು ಪ್ರತ್ಯೇಕಿಸಿಕೊಳ್ಳಲಿಲ್ಲ. ದೇಶದಲ್ಲಿ ವಾಸವಾಗಿರುವ ಕಾನಾನ್ಯರ, ಹಿತ್ತಿಯರ, ಪೆರಿಜ್ಜೀಯರ, ಯೆಬೂಸಿಯರ, ಅಮ್ಮೋನಿಯರ, ಮೋವಾಬ್ಯರ, ಅಮೋರಿಯರ, ಈಜಿಪ್ಟಿನವರ ಕೆಟ್ಟ ಜೀವಿತವು ಇಸ್ರೇಲರ ಮೇಲೆ ಪ್ರಭಾವಬೀರಿದೆ.
  • IRVKN

    ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು, “ಇಸ್ರಾಯೇಲರಲ್ಲಿ ಸಾಧಾರಣಜನರೂ, ಯಾಜಕರೂ, ಲೇವಿಯರೂ, ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು ಮತ್ತು ಅಮೋರಿಯರು ಎಂಬ ಅನ್ಯ ದೇಶಗಳವರ ಬಳಿಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿದ್ದಾರೆ.
Total 15 Verses, Current Verse 1 of Total Verses 15
1 2 3 4 5 6 7 8 9 10 11 12 13 14 15
×

Alert

×

kannada Letters Keypad References