KNV
5. ಅವರು ಲೋಟನನ್ನು ಕರೆದು ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಹೊರಗೆ ತೆಗೆದುಕೊಂಡು ಬಾ; ನಾವು ಅವರನ್ನು ಅರಿಯಬೇಕು ಎಂದು ಅವನಿಗೆ ಹೇಳಿದರು.
ERVKN
5. “ನಿನ್ನ ಮನೆಗೆ ಬಂದ ಆ ಇಬ್ಬರು ಪುರುಷರು ಎಲ್ಲಿದ್ದಾರೆ? ಅವರನ್ನು ಹೊರಗೆ ಕಳುಹಿಸು. ನಾವು ಅವರನ್ನು ಸಂಭೋಗಿಸಬೇಕು” ಎಂದು ಕೂಗಿ ಹೇಳಿದರು.
IRVKN
5. ಲೋಟನಿಗೆ, “ಈ ರಾತ್ರಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ಹೊರಕ್ಕೆ ಕರೆದುಕೊಂಡು ಬಾ; ಅವರೊಡನೆ ನಮಗೆ ಸಂಗಮವಾಗಬೇಕೆಂದು” ಕೂಗಿ ಹೇಳಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN