ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
7. ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.

ERVKN
7. ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 67 Verses, Current Verse 7 of Total Verses 67
  • ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
  • ERVKN

    ಪರಲೋಕದ ದೇವರಾದ ಯೆಹೋವನು ನನ್ನನ್ನು ಸ್ವದೇಶದಿಂದ ಈ ಸ್ಥಳಕ್ಕೆ ಕರೆದುಕೊಂಡು ಬಂದನು. ಆ ದೇಶ ನನ್ನ ತಂದೆಗೂ ನನ್ನ ಕುಟುಂಬಕ್ಕೂ ಸೇರಿದೆ. ಆದರೆ ಯೆಹೋವನು ಈ ದೇಶವನ್ನು ನನ್ನ ಸಂತತಿಗೆ ಕೊಡುವುದಾಗಿ ವಾಗ್ದಾನ ಮಾಡಿದನು. ನೀನು ನನ್ನ ಮಗನಿಗೆ ಕನ್ಯೆಯನ್ನು ಹುಡುಕಿ ಕರೆದುಕೊಂಡು ಬರಲು ಸಾಧ್ಯವಾಗುವಂತೆ ಯೆಹೋವನು ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸಲಿ.
Total 67 Verses, Current Verse 7 of Total Verses 67
×

Alert

×

kannada Letters Keypad References