KNV
22. ಇದಲ್ಲದೆ ಸ್ತಂಭವಾಗಿ ನಾನು ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗಿರುವದು. ಆಗ ನೀನು ನನಗೆ ಕೊಡುವದ ರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು ಅಂದನು.
ERVKN
22. ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”
IRVKN
22. ಇದಲ್ಲದೆ ನಾನು ಸ್ತಂಭವಾಗಿ ನಿಲ್ಲಿಸಿದ ಈ ಕಲ್ಲು ದೇವರ ಮನೆಯಾಗುವುದು. ಆಗ ನೀನು ನನಗೆ ಕೊಡುವುದರಲ್ಲೆಲ್ಲಾ ಹತ್ತರಲ್ಲಿ ಒಂದು ಭಾಗವನ್ನು ನಿನಗೆ ನಾನು ಖಂಡಿತವಾಗಿ ಕೊಡುವೆನು” ಎಂದು ಹರಕೆಮಾಡಿಕೊಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN