KNV
34. ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.
ERVKN
34. ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN