KNV
6. ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
ERVKN
6. ಯಾಕೋಬನು, “ಅವನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅವರು, “ಅವನು ಕ್ಷೇಮವಾಗಿದ್ದಾನೆ. ಅಗೋ, ಆ ಕುರಿಗಳೊಂದಿಗೆ ಬರುತ್ತಿರುವವಳೇ ಅವನ ಮಗಳಾದ ರಾಹೇಲಳು” ಎಂದು ಉತ್ತರಿಸಿದರು.
IRVKN
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN