KNV
39. ಚುಕ್ಕೆ ಮಚ್ಚೆ ರೇಖೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
ERVKN
39. ಮೇಕೆಗಳು ಆ ಕೊಂಬೆಗಳ ಎದುರಿನಲ್ಲಿ ಸಂಗಮ ಮಾಡಿದಾಗ, ಅವುಗಳಲ್ಲಿ ಹುಟ್ಟಿದ ಮರಿಗಳೆಲ್ಲ ಚುಕ್ಕೆಮಚ್ಚೆಗಳಿಂದಲೂ ಕಪ್ಪು ಬಣ್ಣದಿಂದಲೂ ಕೂಡಿದ್ದವು.
IRVKN
39. ಆಡುಕುರಿಗಳು ಆ ಕೋಲುಗಳನ್ನು ನೋಡುತ್ತಾ ಸಂಗಮಮಾದಿದ್ದರಿಂದ ರೇಖೆ, ಚುಕ್ಕೆ, ಮಚ್ಚೆಗಳುಳ್ಳ ಮರಿಗಳನ್ನು ಈಯುತ್ತಿದ್ದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN