KNV
16. ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
ERVKN
16. ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.
IRVKN
16. ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN