ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
24. ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.

ERVKN
24. ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು. “ನಾನು ಈ ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಈ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು.

IRVKN
24. ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.





History

No History Found

Total Verses, Current Verse 24 of Total Verses 0
  • ಆ ಬಡಕಲಾದ ಏಳು ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಯಪಡಿಸಿದಾಗ ಅದರ ಅರ್ಥವನ್ನು ನನಗೆ ಹೇಳುವವರು ಯಾರೂ ಇರಲಿಲ್ಲ.
  • ERVKN

    ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು. “ನಾನು ಈ ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಈ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು.
  • IRVKN

    ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು.
Total Verses, Current Verse 24 of Total Verses 0
×

Alert

×

kannada Letters Keypad References