ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
27. ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.

ERVKN
27. ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.

IRVKN
27. ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 57 Verses, Current Verse 27 of Total Verses 57
  • ಅವುಗಳ ತರುವಾಯ ಏರಿಬಂದ ಬಡಕಲಾದ ಕೆಟ್ಟ ಏಳು ಹಸುಗಳು ಏಳು ವರುಷಗಳು. ಮೂಡಣ ಗಾಳಿಯಿಂದ ಬತ್ತಿಹೋದ ಏಳು ಬಡಕಲಾದ ತೆನೆಗಳು ಬರವು ಇರುವ ಏಳು ವರುಷಗಳು ಅಂದನು.
  • ERVKN

    ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.
  • IRVKN

    ಒಳ್ಳೆ ಆಕಳುಗಳ ಹಿಂದೆ ಬಂದ ಅವಲಕ್ಷಣವಾದ ಬಡ ಆಕಳುಗಳೂ ಮೂಡಣ ಗಾಳಿಯಿಂದ ಬತ್ತಿ ಹೋಗಿದ್ದ ಆ ಏಳು ತೆನೆಗಳೂ ಬರವುಂಟಾಗುವ ಏಳು ವರ್ಷಗಳನ್ನು ಸೂಚಿಸುತ್ತವೆ.
Total 57 Verses, Current Verse 27 of Total Verses 57
×

Alert

×

kannada Letters Keypad References