ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
54. ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.

ERVKN
54. ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.

IRVKN
54. ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 57 Verses, Current Verse 54 of Total Verses 57
  • ಯೋಸೇಫನು ಹೇಳಿದಂತೆ ಬರುವದಕ್ಕಿದ್ದ ಬರಗಾಲದ ಏಳು ವರುಷ ಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರವಿತ್ತು. ಆದರೆ ಐಗುಪ್ತದೇಶದಲ್ಲೆಲ್ಲಾ ಆಹಾರ ವಿತ್ತು.
  • ERVKN

    ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.
  • IRVKN

    ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.
Total 57 Verses, Current Verse 54 of Total Verses 57
×

Alert

×

kannada Letters Keypad References