ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
56. ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.

ERVKN
56. ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.

IRVKN
56. ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 57 Verses, Current Verse 56 of Total Verses 57
  • ಭೂಮುಖದ ಮೇಲೆಲ್ಲಾ ಬರವಿತ್ತು. ಯೋಸೇಫನು ಧಾನ್ಯವಿದ್ದ ಕಣಜಗಳನ್ನೆಲ್ಲಾ ತೆರೆದು ಐಗುಪ್ತ್ಯರಿಗೆ ಮಾರಿದನು. ಆಗ ಬರವು ಐಗುಪ್ತದೇಶದಲ್ಲಿ ಕಠಿಣವಾಗಿತ್ತು.
  • ERVKN

    ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.
  • IRVKN

    ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
Total 57 Verses, Current Verse 56 of Total Verses 57
×

Alert

×

kannada Letters Keypad References