ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
14. ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.

ERVKN
14. ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.

IRVKN
14. ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 14 of Total Verses 34
  • ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
  • ERVKN

    ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು.
  • IRVKN

    ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.
Total 34 Verses, Current Verse 14 of Total Verses 34
×

Alert

×

kannada Letters Keypad References