ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
21. ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.

ERVKN
21. (21-22) ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.

IRVKN
21. ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 21 of Total Verses 34
  • ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ ಇಗೋ, ಪ್ರತಿಯೊಬ್ಬನ ಹಣವು ಅದರದರ ತೂಕದ ಪ್ರಕಾರ ಹಣವು ಅವನವನ ಚೀಲದಲ್ಲೇ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರಿಗಿ ತೆಗೆದುಕೊಂಡು ಬಂದಿದ್ದೇವೆ.
  • ERVKN

    (21-22) ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.
  • IRVKN

    ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.
Total 34 Verses, Current Verse 21 of Total Verses 34
×

Alert

×

kannada Letters Keypad References