ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
15. ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು

ERVKN
15. ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.

IRVKN
15. ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 26 Verses, Current Verse 15 of Total Verses 26
  • ತಮ್ಮ ತಂದೆ ಸತ್ತುಹೋದದ್ದನ್ನು ಯೋಸೇಫನ ಸಹೋದರರು ನೋಡಿ--ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗೆ ನಿಶ್ಚಯವಾಗಿ ಪ್ರತೀಕಾರ ಮಾಡಾನು ಎಂದು ಅಂದುಕೊಂಡು
  • ERVKN

    ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
  • IRVKN

    ಯೋಸೇಫನ ಅಣ್ಣತಮ್ಮಂದಿರು ತಂದೆ ಸತ್ತದ್ದನ್ನು ಕಂಡು, “ಒಂದು ವೇಳೆ ಯೋಸೇಫನು ನಮ್ಮನ್ನು ದ್ವೇಷಿಸಿ ನಾವು ಅವನಿಗೆ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಮಗೆ ಶಿಕ್ಷೆಯನ್ನು ಕೊಡಬಹುದು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
Total 26 Verses, Current Verse 15 of Total Verses 26
×

Alert

×

kannada Letters Keypad References