ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
25. ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.

ERVKN
25. ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ [*ಯೇಸುವು … ದಿನ ಇದು ಕ್ರಿಸ್ತನ ಎರಡನೇ ಬರೋಣದ ಸೂಚನೆಯಾಗಿದೆ.] ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.

IRVKN
25. ನಾವು [§ ಇಬ್ರಿ. 6:4; 2 ಪೇತ್ರ. 2:20, 21:] ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ [* ಅರಣ್ಯ 15:30; ಧರ್ಮೋ 17:12:] ಬೇಕೆಂದು ಪಾಪಮಾಡಿದರೆ [† ಇಬ್ರಿ. 6:6; 1 ಯೋಹಾ 5:16:] ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 25 of Total Verses 39
  • ಸಭೆಯಾಗಿ ಕೂಡಿ ಕೊಳ್ಳುವದನ್ನು ಕೆಲವರು ರೂಢಿಯಾಗಿ ಬಿಟ್ಟಿರುವ ಪ್ರಕಾರ ನಾವು ಬಿಟ್ಟುಬಿಡದೆ ಒಬ್ಬರನ್ನೊಬ್ಬರು ಎಚ್ಚರಿ ಸೋಣ. ಆ ದಿನವು ಸವಿಾಪಿಸುತ್ತಾ ಬರುತ್ತದೆ ಎಂದು ನೀವು ನೋಡುವದರಿಂದ ಇದನ್ನು ಮತ್ತಷ್ಟು ಮಾಡಿರಿ.
  • ERVKN

    ನಾವು ಸಭೆಯಾಗಿ ಸೇರಿಬರುವುದನ್ನು ಬಿಡಬಾರದು. ಕೆಲವರು ಸಭೆಗೆ ಬರುತ್ತಿಲ್ಲ. ನಾವು ಒಟ್ಟಾಗಿ ಸೇರಿಬಂದು ಒಬ್ಬರನ್ನೊಬ್ಬರು ಬಲಪಡಿಸಬೇಕು. ಯೇಸುವು ಪ್ರತ್ಯಕ್ಷನಾಗುವ ದಿನ *ಯೇಸುವು … ದಿನ ಇದು ಕ್ರಿಸ್ತನ ಎರಡನೇ ಬರೋಣದ ಸೂಚನೆಯಾಗಿದೆ. ಸಮೀಪವಾಗುತ್ತಿರುವುದರಿಂದ ನೀವು ಇದನ್ನು ಮತ್ತಷ್ಟು ಹೆಚ್ಚಾಗಿ ಮಾಡಬೇಕು.
  • IRVKN

    ನಾವು § ಇಬ್ರಿ. 6:4; 2 ಪೇತ್ರ. 2:20, 21: ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೂ * ಅರಣ್ಯ 15:30; ಧರ್ಮೋ 17:12: ಬೇಕೆಂದು ಪಾಪಮಾಡಿದರೆ † ಇಬ್ರಿ. 6:6; 1 ಯೋಹಾ 5:16: ಪಾಪಪರಿಹಾರಕ್ಕಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.
Total 39 Verses, Current Verse 25 of Total Verses 39
×

Alert

×

kannada Letters Keypad References