ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
4. ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.

ERVKN
4. ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.

IRVKN
4. ನಂಬಿಕೆಯಿಂದಲೇ [§ ಆದಿ 4:4-8; 1 ಯೋಹಾ 3:12:] ಹೇಬೆಲನು ಕಾಯಿನನ ಯಜ್ಞಕ್ಕಿಂತ [* ಜ್ಞಾ. 15:8:] ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. [† ಆದಿ 4:10; ಇಬ್ರಿ. 12:24:] ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 4 of Total Verses 40
  • ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.
  • ERVKN

    ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
  • IRVKN

    ನಂಬಿಕೆಯಿಂದಲೇ § ಆದಿ 4:4-8; 1 ಯೋಹಾ 3:12: ಹೇಬೆಲನು ಕಾಯಿನನ ಯಜ್ಞಕ್ಕಿಂತ * ಜ್ಞಾ. 15:8: ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು. ದೇವರು ಅವನ ಕಾಣಿಕೆಗಳನ್ನು ಕುರಿತು ಪ್ರಶಂಸಿಸಿದನು. † ಆದಿ 4:10; ಇಬ್ರಿ. 12:24: ಅವನು ಸತ್ತುಹೋಗಿದ್ದರೂ, ಅವನ ನಂಬಿಕೆಯ ಮೂಲಕ ಇನ್ನೂ ಮಾತನಾಡುವವನಾಗಿದ್ದಾನೆ.
Total 40 Verses, Current Verse 4 of Total Verses 40
×

Alert

×

kannada Letters Keypad References