ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
10. ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.

ERVKN
10. ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.

IRVKN
10. ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ [* 2 ಪೇತ್ರ. 1:4; ಯಾಜ 11:44:] ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 10 of Total Verses 29
  • ಅವರು ನಿಜವಾಗಿಯೂ ಕೆಲವು ದಿವಸಗಳ ಪ್ರಯೋ ಜನವನ್ನು ಲಕ್ಷ್ಯಕ್ಕೆ ತೆಗೆದುಕೊಂಡು ತಮ್ಮ ಮನಸ್ಸಿಗೆ ತೋರಿದಂತೆ ನಮ್ಮನ್ನು ಶಿಕ್ಷಿಸಿದರು; ಆತನಾದರೋ ನಾವು ತನ್ನ ಪರಿಶುದ್ಧತೆಯಲ್ಲಿ ಪಾಲುಗಾರರಾಗ ಬೇಕೆಂದು ನಮ್ಮ ಪ್ರಯೋಜನಕ್ಕಾಗಿಯೇ ಶಿಕ್ಷಿಸುತ್ತಾನೆ.
  • ERVKN

    ಈ ಲೋಕದ ನಮ್ಮ ತಂದೆಗಳು ನಮ್ಮನ್ನು ಸ್ವಲ್ಪಕಾಲ ದಂಡಿಸಿದರು. ಅವರು ತಮಗೆ ಉತ್ತಮವೆಂದು ತೋರಿದ ರೀತಿಯಲ್ಲಿ ನಮ್ಮನ್ನು ಶಿಕ್ಷಿಸಿದರು. ಆದರೆ ದೇವರು ನಮಗೆ ಸಹಾಯ ಮಾಡಲು ನಮ್ಮನ್ನು ಶಿಕ್ಷಿಸುತ್ತಾನೆ. ಏಕೆಂದರೆ ನಾವೂ ಆತನಂತೆ ಪರಿಶುದ್ಧರಾಗಬೇಕೆಂಬುದೇ ಆತನ ಉದ್ದೇಶ.
  • IRVKN

    ನಮ್ಮ ಲೌಕಿಕ ತಂದೆಗಳು ಮನಸ್ಸಿಗೆ ಸರಿದೋರಿದಂತೆ ಕೆಲವು ಕಾಲ ಮಾತ್ರ ನಮ್ಮನ್ನು ಶಿಕ್ಷಿಸಿದರು. ಆದರೆ * 2 ಪೇತ್ರ. 1:4; ಯಾಜ 11:44: ದೇವರು ತನ್ನ ಪರಿಶುದ್ಧತೆಯಲ್ಲಿ ನಾವು ಪಾಲುಗಾರರಾಗಬೇಕೆಂದು ನಮ್ಮ ಹಿತಕ್ಕಾಗಿಯೇ ಶಿಕ್ಷಿಸುತ್ತಾನೆ.
Total 29 Verses, Current Verse 10 of Total Verses 29
×

Alert

×

kannada Letters Keypad References