KNV
19. ನೀವು ಇದನು ಮಾಡುವಂತೆ ನಾನು ನಿಮ್ಮನ್ನು ಬಹು ವಿಶೇಷವಾಗಿ ಬೇಡಿಕೊಳ್ಳುತ್ತೇನೆ; ಇದರ ಮೂಲಕ ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರಿಗಿ ಬಂದೇನು.
ERVKN
19. ದೇವರು ನನ್ನನ್ನು ನಿಮ್ಮ ಬಳಿಗೆ ಬೇಗನೆ ಕಳುಹಿಸುವಂತೆ ನೀವು ಆತನಲ್ಲಿ ಪ್ರಾರ್ಥನೆಯನ್ನು ಮಾಡಬೇಕೆಂದು ನಾನು ಬೇಡಿಕೊಳ್ಳುತ್ತೇನೆ. ನನಗೆ ಅತ್ಯಗತ್ಯವಾದದ್ದು ಇದೇ.
IRVKN
19. ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ [‡ ಫಿಲೆ. 22:] ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN