KNV
13. ನಾನು ಆತನ ಮೇಲೆ ಭರವಸವಿಡುವೆನು ಎಂತಲೂ ತಿರಿಗಿ--ಇಗೋ, ನಾನೂ ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಎಂತಲೂ ಹೇಳುತ್ತಾನೆ.
ERVKN
13. ಆತನು ಮತ್ತೆ ಹೇಳುತ್ತಾನೆ: “ನಾನು ದೇವರಲ್ಲಿ ಭರವಸೆ ಇಡುತ್ತೇನೆ.” ಯೆಶಾಯ 8:17 ಆತನು ಹೇಳುತ್ತಾನೆ: “ನಾನಿಲ್ಲಿದ್ದೇನೆ. ದೇವರು ನನಗೆ ದಯಪಾಲಿಸಿರುವ ಮಕ್ಕಳು ನನ್ನೊಂದಿಗಿದ್ದಾರೆ.” ಯೆಶಾಯ 8:18
IRVKN
13. “ನಾನು ಆತನಲ್ಲಿ ಭರವಸವಿಡುವೆನು” ಎಂತಲೂ, “ಇಗೋ ನಾನು ಮತ್ತು ದೇವರು ನನಗೆ ದಯಪಾಲಿಸಿರುವ ಮಕ್ಕಳೂ ಇದ್ದೇವೆ” ಎಂದೂ ಹೇಳುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN