KNV
18. ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು.
ERVKN
18. ಹಳೆಯ ನಿಯಮವು ದುರ್ಬಲವೂ ನಿಷ್ಪ್ರಯೋಜಕವೂ ಆಗಿದ್ದರಿಂದ ರದ್ದಾಯಿತು.
IRVKN
18. [§ ಇಬ್ರಿ. 9:9; 10:1; ಯಾಜ 16:16; ಅ. ಕೃ. 13:39:] ಧರ್ಮಶಾಸ್ತ್ರವು ಯಾವುದನ್ನೂ ಪರಿಪೂರ್ಣ ಮಾಡುವುದಿಲ್ಲ. ಅದಕ್ಕೆ ಬದಲಾಗಿ ದೇವರ ಸಮೀಪಕ್ಕೆ ನಡೆಸಲ್ಪಡುವಂಥ [* ಇಬ್ರಿ. 6:18:] ಉತ್ತಮವಾದ ಹೊಸ [† ವ. 25; ಇಬ್ರಿ. 4:16:] ನಿರೀಕ್ಷೆಯೊಂದು ಕೊಡಲ್ಪಟ್ಟಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN