ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
7. ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

ERVKN
7. ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.

IRVKN
7. ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.

OCVKN





  • ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
  • ERVKN

    ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.
  • IRVKN

    ಅವನು ತನ್ನ ಅಣ್ಣನ ಬಳಿಯಿಂದ ಓಡಿಹೋದಾಗ ದೇವರು ಅವನಿಗೆ ಪ್ರತ್ಯಕ್ಷನಾದನು. ಅದುದರಿಂದ ಅವನು ಅಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಆ ಸ್ಥಳಕ್ಕೆ ಏಲ್ ಬೇತೇಲ್ ಎಂದು ಹೆಸರಿಟ್ಟನು.
Common Bible Languages
West Indian Languages
×

Alert

×

Kannada Letters Keypad References