KNV
13. ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ; ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು ತಮಗೆ ತೊಟ್ಟಿಗಳನ್ನು ನೀರು ಹಿಡಿಯಲಾರದ ಒಡಕು ತೊಟ್ಟಿಗಳನ್ನು ಕೆತ್ತಿಕೊಂಡಿದ್ದಾರೆ.
ERVKN
13. “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ. ಅವರು ನನ್ನಿಂದ ಮುಖ ತಿರುವಿದ್ದಾರೆ. ನಾನು ಜೀವಜಲದ ಬುಗ್ಗೆಯಾಗಿದ್ದೇನೆ. ಅವರು ತಮ್ಮದೇ ಆದ ನೀರಿನ ತೊಟ್ಟಿಗಳನ್ನು ನಿರ್ಮಿಸಿಕೊಂಡಿದ್ದಾರೆ. ಅವರು ಇತರ ದೇವರುಗಳ ಕಡೆಗೆ ತಿರುಗಿಕೊಂಡಿದ್ದಾರೆ. ಅವರ ತೊಟ್ಟಿಗಳು ಒಡೆದಿವೆ. ಅವುಗಳಲ್ಲಿ ನೀರು ತುಂಬಿಡಲು ಸಾಧ್ಯವಿಲ್ಲ.
IRVKN
13. “ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN