ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
4. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.

ERVKN
4. ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.

IRVKN
4. ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 4 of Total Verses 18
1 2 3 4 5 6 7 8 9 10 11 12
  • ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲುಪಡುವಂತೆ ಮಾಡುತ್ತೇನೆ; ಅವರು ತಮ್ಮ ಶತ್ರುಗಳ ಕತ್ತಿಯಿಂದ ಬೀಳುವರು; ನಿನ್ನ ಕಣ್ಣುಗಳು ಅದನ್ನು ನೋಡುವವು; ಯೆಹೂದವನ್ನೆಲ್ಲಾ ನಾನು ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬೆಲಿಗೆ ಒಯ್ದು ಕತ್ತಿಯಿಂದ ಕೊಲ್ಲುವನು.
  • ERVKN

    ಅದು ನಿನ್ನ ಹೆಸರು. ಏಕೆಂದರೆ ಯೆಹೋವನು ಹೇಳುತ್ತಾನೆ: ‘ನಾನು ತಕ್ಷಣ ನಿನ್ನನ್ನು ನಿನಗೆ ಭಯಂಕಾರಿಯನ್ನಾಗಿ ಮಾಡುವೆನು. ನಾನು ನಿನ್ನನ್ನು ನಿನ್ನ ಎಲ್ಲಾ ಸ್ನೇಹಿತರಿಗೆ ಭಯಂಕಾರಿಯನ್ನಾಗಿ ಮಾಡುವೆನು. ವೈರಿಗಳು ಖಡ್ಗಗಳಿಂದ ನಿನ್ನ ಸ್ನೇಹಿತರನ್ನು ಕೊಲ್ಲುವುದನ್ನು ನೀನು ನೋಡುವೆ. ಯೆಹೂದದ ಎಲ್ಲಾ ಜನರನ್ನು ನಾನು ಬಾಬಿಲೋನಿನ ರಾಜನಿಗೆ ಒಪ್ಪಿಸುವೆನು. ಅವನು ಯೆಹೂದ್ಯರನ್ನು ಬಾಬಿಲೋನಿಗೆ ತೆಗೆದುಕೊಂಡು ಹೋಗುವನು; ಅವನ ಸೈನಿಕರು ಯೆಹೂದ್ಯರನ್ನು ತಮ್ಮ ಕತ್ತಿಗಳಿಂದ ಕೊಂದುಹಾಕುವರು.
  • IRVKN

    ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.
Total 18 Verses, Current Verse 4 of Total Verses 18
1 2 3 4 5 6 7 8 9 10 11 12
×

Alert

×

kannada Letters Keypad References