ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
15. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.

ERVKN
15. ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”

IRVKN
15. ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 40 Verses, Current Verse 15 of Total Verses 40
  • ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ.
  • ERVKN

    ಸರ್ವಶಕ್ತನಾದ ಯೆಹೋವನು ಪ್ರವಾದಿಗಳ ಬಗ್ಗೆ ಹೀಗೆನ್ನುತ್ತಾನೆ, “ನಾನು ಆ ಪ್ರವಾದಿಗಳನ್ನು ದಂಡಿಸುವೆನು. ಆ ಶಿಕ್ಷೆಯು ವಿಷಪೂರಿತ ಆಹಾರದಂತೆಯೂ ನೀರಿನಂತೆಯೂ ಇರುವುದು. ಪ್ರವಾದಿಗಳು ಒಂದು ಆಧ್ಯಾತ್ಮಿಕ ವ್ಯಾಧಿಯನ್ನು ಪ್ರಾರಂಭಿಸಿದರು. ಆ ವ್ಯಾಧಿಯು ಇಡೀ ದೇಶದಲ್ಲೆಲ್ಲ ಪ್ರಸರಿಸಿತು. ಆದ್ದರಿಂದ ನಾನು ಆ ಪ್ರವಾದಿಗಳನ್ನು ಶಿಕ್ಷಿಸುತ್ತೇನೆ. ಆ ವ್ಯಾಧಿಯು ಆ ಪ್ರವಾದಿಗಳಿಂದ ಜೆರುಸಲೇಮಿಗೆ ಬಂದಿತು.”
  • IRVKN

    ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು; ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ.
Total 40 Verses, Current Verse 15 of Total Verses 40
×

Alert

×

kannada Letters Keypad References