KNV
27. ಅವರ ತಂದೆ ಗಳು ಬಾಳನಿಂದ ನನ್ನ ಹೆಸರನ್ನು ಹೇಗೆ ಮರೆತರೋ ಹಾಗೆಯೇ ಇವರು ತಮ್ಮ ತಮ್ಮ ನೆರೆಯವರಿಗೆ ತಿಳಿಸುವ ಕನಸುಗಳಿಂದ ನನ್ನ ಜನರು ನನ್ನ ಹೆಸರನ್ನು ಮರೆತು ಬಿಡುವಂತೆ ಮಾಡುವದಕ್ಕೆ ಯೋಚಿಸುತ್ತಾರೆ.
ERVKN
27. ಯೆಹೂದದ ಜನರು ನನ್ನ ಹೆಸರನ್ನು ಮರೆಯುವಂತೆ ಅವರು ಪ್ರಯತ್ನ ಮಾಡುತ್ತಿದ್ದಾರೆ. ಅವರು ಒಬ್ಬರಿಗೊಬ್ಬರು ಈ ಸುಳ್ಳು ಕನಸುಗಳ ಬಗ್ಗೆ ಹೇಳಿ ಹೀಗೆ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತಂತೆಯೇ ನನ್ನ ಜನರು ಸಹ ನನ್ನನ್ನು ಮರೆಯಲೆಂದು ಪ್ರಯತ್ನ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನನ್ನು ಮರೆತು ಸುಳ್ಳುದೇವರಾದ ಬಾಳನನ್ನು ಪೂಜಿಸಿದರು.
IRVKN
27. ಇಂಥಾ ಯೋಚನೆಯು ಸುಳ್ಳಾಗಿ ಪ್ರವಾದಿಸುವ ಈ ಪ್ರವಾದಿಗಳ ಹೃದಯದಲ್ಲಿ ಎಂದಿನವರೆಗೆ ಇರುವುದು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN