KNV
13. ನಿನ್ನ ದೇವರಾದ ಕರ್ತನಿಗೆ ವಿರೋಧ ವಾಗಿ ದ್ರೋಹಮಾಡಿ ಒಂದೊಂದು ಹಸಿರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯರಿಗೆ ಚದರಿಸಿ ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆಮಾಡೆಂದು ಕರ್ತನು ಅನ್ನುತ್ತಾನೆ.
ERVKN
13. ‘ನೀವು ನಿಮ್ಮ ಪಾಪವನ್ನು ಅರಿತುಕೊಂಡರೆ ಸಾಕು. ನೀವು ನಿಮ್ಮ ದೇವರಾದ ಯೆಹೋವನಿಗೆ ವಿರುದ್ಧ ತಿರುಗಿದಿರಿ, ಅದೇ ನಿಮ್ಮ ಪಾಪ. ನೀವು ಬೇರೆ ರಾಷ್ಟ್ರದವರ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ಪ್ರತಿಯೊಂದು ಹಸಿರು ಮರದ ಕೆಳಗೆ ವಿಗ್ರಹಗಳನ್ನು ಆರಾಧಿಸಿದಿರಿ. ನೀವು ನನ್ನ ಆಜ್ಞೆಯನ್ನು ಪರಿಪಾಲಿಸಲಿಲ್ಲ’ ” ಇದು ಯೆಹೋವನ ನುಡಿಯಾಗಿತ್ತು.
IRVKN
13. ಇದೊಂದನ್ನು ಮಾಡು, ನೀನು ನೋಡಿದ ಕಡೆಯೆಲ್ಲಾ ತಿರುಗುತ್ತಾ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಅನ್ಯರನ್ನು ಸೇರಿ, ನನ್ನ ಮಾತನ್ನು ಕೇಳದೆ, ನಿನ್ನ ದೇವರಾದ ಯೆಹೋವನೆಂಬ ನನಗೆ ದ್ರೋಹ ಮಾಡಿದ್ದಿ ಎಂಬುವುದನ್ನು ಒಪ್ಪಿಕೋ’ ಇದೇ ಯೆಹೋವನ ನುಡಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN