KNV
25. ಆದರೂ ಓ ಕರ್ತನಾದ ದೇವರೇ, ನೀನು ನನಗೆ--ಹೊಲವನ್ನು ಹಣಕ್ಕೆ ಕೊಂಡುಕೋ; ಸಾಕ್ಷಿಗಳನ್ನು ಇಡು ಎಂದು ಹೇಳಿದ್ದೀ; ಆದಾಗ್ಯೂ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆಯಲ್ಲಾ?
ERVKN
25. “ನನ್ನ ಒಡೆಯನಾದ ಯೆಹೋವನೇ, ಆ ದುರ್ಬಟನೆಗಳೆಲ್ಲಾ ಸಂಭವಿಸುತ್ತಿವೆ. ಆದರೆ ಈಗ ನೀನು ‘ಯೆರೆಮೀಯನೇ, ಬೆಳ್ಳಿಯನ್ನು ಕೊಟ್ಟು ಹೊಲವನ್ನು ಕೊಂಡುಕೋ ಮತ್ತು ಈ ಖರೀದಿಗೆ ಸಾಕ್ಷಿಯಾಗಿ ಕೆಲವು ಜನರನ್ನು ಆರಿಸಿಕೋ’ ಎಂದು ಹೇಳುತ್ತಿರುವಿಯಲ್ಲ. ಬಾಬಿಲೋನಿನ ಸೈನ್ಯವು ನಗರವನ್ನು ಸ್ವಾಧೀನಪಡಿಸಿಕೊಳ್ಳಲು ಸಿದ್ಧವಾಗಿ ನಿಂತಿರುವಾಗ ನೀನು ಇದನ್ನು ಹೇಳುತ್ತಿರುವಿಯಲ್ಲ, ಏಕೆ? ಏಕೆ ನಾನು ಹಣವನ್ನು ಹೀಗೆ ವ್ಯರ್ಥವಾಗಿ ಕಳೆದುಕೊಳ್ಳಬೇಕು?”
IRVKN
25. ಕರ್ತನಾದ ಯೆಹೋವನೇ, ನೀನು ನನಗೆ, ‘ಸಾಕ್ಷಿಗಳನ್ನು ಕರೆಯಿಸಿ ಕ್ರಯಕೊಟ್ಟು ಹೊಲವನ್ನು ಕೊಂಡುಕೋ’ ಎಂದು ಅಪ್ಪಣೆಕೊಟ್ಟೆ; ನೋಡು, ಪಟ್ಟಣವು ಕಸ್ದೀಯರ ಕೈಸೇರಿದೆಯಲ್ಲಾ” ಎಂದು ವಿಜ್ಞಾಪನೆ ಮಾಡಿದೆನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN