ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
36. ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--

ERVKN
36. “ ‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:

IRVKN
36. ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 36 of Total Verses 44
  • ಹೀಗಾದರೂ ಈಗ ಅದು ಕತ್ತಿಯಿಂದಲೂ ಬರದಿಂದಲೂ ಜಾಡ್ಯದಿಂದಲೂ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದೆಂದು ನೀವು ಹೇಳುವ ಈ ಪಟ್ಟಣದ ವಿಷಯ ಇಸ್ರಾಯೇಲಿನ ದೇವರಾದ ಕರ್ತನು ಹೇಳುವದೇನಂದರೆ--
  • ERVKN

    “ ‘ಬಾಬಿಲೋನಿನ ರಾಜನು ಜೆರುಸಲೇಮ್ ನಗರವನ್ನು ಸ್ವಾಧೀನಪಡಿಸಿಕೊಳ್ಳುವನು. ಈ ಪಟ್ಟಣವನ್ನು ವಶಪಡಿಸಿಕೊಳ್ಳಲು ಅವನು ಖಡ್ಗ, ಕ್ಷಾಮ, ಭಯಂಕರವಾದ ವ್ಯಾಧಿಗಳನ್ನು ಬಳಸಿಕೊಳ್ಳುವನು’ ಎಂದು ನೀವು ಹೇಳುತ್ತಿದ್ದೀರಿ. ಆದರೆ ಇಸ್ರೇಲರ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ:
  • IRVKN

    ಹೀಗಿರಲು “ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ಬಾಬೆಲಿನ ಅರಸನ ಕೈವಶವಾಗಿದೆ ಎಂದು ನೀವು ಹೇಳುವ ಈ ಪಟ್ಟಣದ ವಿಷಯವಾಗಿ ಇಸ್ರಾಯೇಲರ ದೇವರಾದ ಯೆಹೋವನು ಈಗ ಇಂತೆನ್ನುತ್ತಾನೆ,
Total 44 Verses, Current Verse 36 of Total Verses 44
×

Alert

×

kannada Letters Keypad References