KNV
43. ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.
ERVKN
43. ನೀವು ‘ಈ ಪ್ರದೇಶವು ಒಂದು ಬರಿದಾದ ಮರುಭೂಮಿ. ಇಲ್ಲಿ ಜನರಾಗಲಿ ಪ್ರಾಣಿಗಳಾಗಲಿ ಇಲ್ಲ. ಬಾಬಿಲೋನಿನ ಸೈನ್ಯವು ಈ ದೇಶವನ್ನು ಸೋಲಿಸಿದೆ’ ಎಂದು ಹೇಳುತ್ತಿರುವಿರಿ. ಆದರೆ ಮುಂದಿನಕಾಲದಲ್ಲಿ ಜನರು ಪುನಃ ಈ ಪ್ರದೇಶದಲ್ಲಿ ಹೊಲಗಳನ್ನು ಕೊಂಡುಕೊಳ್ಳುವರು.
IRVKN
43. ಜನ ಮತ್ತು ಪಶುಗಳಿಲ್ಲದೆ ಹಾಳಾಗಿ ಕಸ್ದೀಯರ ಕೈವಶವಾಗಿದೆ ಎಂದು ನೀವು ಹೇಳುವ ಈ ದೇಶದಲ್ಲಿ ಹೊಲಗದ್ದೆಗಳನ್ನು ಕೊಂಡುಕೊಳ್ಳುವರು, ಕೊಡುವರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN