KNV
10. ಇಸ್ರಾ ಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಕಳುಹಿಸಿ ನನ್ನ ಸೇವಕನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಕರೆಯಿಸಿ ನಾನು ಬಚ್ಚಿಟ್ಟಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಇಡುವೆನು; ಅವನು ತನ್ನ ಮೇಲ್ಕಟ್ಟನ್ನು ಅವುಗಳ ಮೇಲೆ ಹಾಸುವನು.
ERVKN
10. ನಿನ್ನನ್ನು ನೋಡುತ್ತಿದ್ದ ಆ ಯೆಹೂದ್ಯರಿಗೆ ಹೀಗೆ ಹೇಳು: ‘ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: ನಾನು ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನನ್ನು ಇಲ್ಲಿಗೆ ಕರೆಸುತ್ತೇನೆ. ಅವನು ನನ್ನ ಸೇವಕನಾಗಿದ್ದಾನೆ. ನಾನು ಈ ಸ್ಥಳದಲ್ಲಿ ಹೂಳಿದ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಸ್ಥಾಪಿಸುತ್ತೇನೆ. ನೆಬೂಕದ್ನೆಚ್ಚರನು ಈ ಕಲ್ಲುಗಳ ಮೇಲೆ ತನ್ನ ಗುಡಾರವನ್ನು ಹಾಕುವನು.
IRVKN
10. ‘ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಬಾಬೆಲಿನ ಅರಸನೂ, ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಕರೆಯಿಸಿ, ನಾನು ಮರೆಮಾಡಿಸಿರುವ ಈ ಕಲ್ಲುಗಳ ಮೇಲೆ ಅವನ ಸಿಂಹಾಸನವನ್ನು ಹಾಕಿಸುವೆನು; ಅವನು ಈ ಕಲ್ಲುಗಳ ಮೇಲೆಯೇ ತನ್ನ ರತ್ನಗಂಬಳಿಯನ್ನು ಹಾಸುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN