KNV
14. ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
ERVKN
14. ಈಜಿಪ್ಟಿಗೆ ವಲಸೆ ಹೋದ ಕೆಲವೇ ಯೆಹೂದದ ಜನರು ಅಳಿದುಳಿದವರಾಗಿದ್ದಾರೆ. ಒಬ್ಬನೂ ಕೂಡ ನನ್ನ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾರನು. ಅವರಲ್ಲಿ ಒಬ್ಬನೂ ಜೀವಂತವಾಗಿ ಯೆಹೂದಕ್ಕೆ ಹಿಂತಿರುಗಿ ಬರಲಾರನು. ಆ ಜನರು ಯೆಹೂದಕ್ಕೆ ಹಿಂತಿರುಗಿ ಬಂದು ಅಲ್ಲಿ ವಾಸಮಾಡಬಯಸುವರು, ಆದರೆ ತಪ್ಪಿಸಿಕೊಂಡ ಸ್ವಲ್ಪ ಜನರನ್ನು ಬಿಟ್ಟು ಮಿಕ್ಕವರಾರೂ ಯೆಹೂದಕ್ಕೆ ಹಿಂತಿರುಗುವದಿಲ್ಲ.”
IRVKN
14. ಐಗುಪ್ತಕ್ಕೆ ಹೋಗಿ ಪ್ರವಾಸ ಮಾಡುತ್ತಿರುವ ಯೆಹೂದದ ಉಳಿದ ಜನರು ಸ್ವದೇಶಕ್ಕೆ ಹಿಂದಿರುಗಬೇಕೆಂದು ಎಷ್ಟು ಆಶಿಸಿದರೂ ಅವರಲ್ಲಿ ಯಾರೂ ಉಳಿದು ಅಲ್ಲಿಂದ ತಪ್ಪಿಸಿಕೊಂಡು ಯೆಹೂದಕ್ಕೆ ಹಿಂದಿರುಗುವುದಿಲ್ಲ; ಓಡಿಬರುವ ಸ್ವಲ್ಪ ಜನರೇ ಹೊರತು ಯಾರೂ ಹಿಂದಿರುಗುವುದಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN