ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
13. ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;

ERVKN
13. ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.

IRVKN
13. ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 13 of Total Verses 34
  • ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
  • ERVKN

    ನೆಬೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.
  • IRVKN

    ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
Total 34 Verses, Current Verse 13 of Total Verses 34
×

Alert

×

kannada Letters Keypad References