KNV
26. ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
ERVKN
26. (26-27) ಸೇನಾಧಿಪತಿಯಾದ ನೆಬೂಜರದಾನನು ಆ ಜನರನ್ನೆಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಬ್ಲ ನಗರದಲ್ಲಿದ್ದನು. ರಿಬ್ಲ ನಗರವು ಹಮಾತ್ ಪ್ರದೇಶದಲ್ಲಿದೆ. ಆ ರಿಬ್ಲ ನಗರದಲ್ಲಿಯೇ ರಾಜನು ಅವರನ್ನೆಲ್ಲ ವಧಿಸಬೇಕೆಂದು ಅಪ್ಪಣೆ ಮಾಡಿದನು. ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು.
IRVKN
26. ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN