KNV
9. ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
ERVKN
9. ಬಾಬಿಲೋನಿನ ಸೈನಿಕರು ರಾಜನಾದ ಚಿದ್ಕೀಯನನ್ನು ಬಂಧಿಸಿ ಅವನನ್ನು ರಿಬ್ಲದಲ್ಲಿದ್ದ ತಮ್ಮ ರಾಜನ ಬಳಿಗೆ ಹಿಡಿದುಕೊಂಡು ಹೋದರು. ರಿಬ್ಲವು ಹಮಾತ್ ಪ್ರದೇಶದಲ್ಲಿದೆ. ರಿಬ್ಲದಲ್ಲಿ ಬಾಬಿಲೋನಿನ ರಾಜನು ಚಿದ್ಕೀಯನ ಬಗ್ಗೆ ತನ್ನ ತೀರ್ಪನ್ನು ಪ್ರಕಟಪಡಿಸಿದನು.
IRVKN
9. ಅನಂತರ ಕಸ್ದೀಯರು ಅವನನ್ನು ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN