ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
16. ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.

ERVKN
16. ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.

IRVKN
16. ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 30 Verses, Current Verse 16 of Total Verses 30
  • ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
  • ERVKN

    ಯೆಹೋವನು ಹೀಗೆ ಹೇಳುತ್ತಾನೆ: “ಎರಡು ರಸ್ತೆಗಳು ಕೂಡುವಲ್ಲಿ ನಿಂತು ನೋಡಿರಿ. ‘ಒಳ್ಳೆಯ ರಸ್ತೆ ಎಲ್ಲಿದೆ?’ ಎಂದು ಕೇಳಿರಿ. ಆ ರಸ್ತೆಯನ್ನು ಹಿಡಿದು ನಡೆಯಿರಿ. ಹಾಗೆ ಮಾಡಿದರೆ ನಿಮಗೆ ವಿಶ್ರಾಂತಿ ಸಿಕ್ಕುವದು. ಆದರೆ ‘ನಾವು ಒಳ್ಳೆಯ ಹಾದಿಯ ಮೇಲೆ ನಡೆಯುವುದಿಲ್ಲ’ ಎಂದು ನೀವು ಹೇಳಿದ್ದೀರಿ.
  • IRVKN

    ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
Total 30 Verses, Current Verse 16 of Total Verses 30
×

Alert

×

kannada Letters Keypad References