KNV
23. ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
ERVKN
23. ಆ ಸೈನಿಕರು ಬಿಲ್ಲುಗಳನ್ನು ಮತ್ತು ಈಟಿಗಳನ್ನು ಹಿಡಿದುಕೊಂಡಿದ್ದಾರೆ. ಅವರು ಕ್ರೂರಿಗಳಾಗಿದ್ದಾರೆ. ಅವರು ನಿಷ್ಕರುಣಿಗಳಾಗಿದ್ದಾರೆ. ಅವರು ಬಲಶಾಲಿಗಳಾಗಿದ್ದಾರೆ. ಅವರು ತಮ್ಮ ಕುದುರೆ ಹತ್ತಿ ಬರುವಾಗ ಸಮುದ್ರದ ಗರ್ಜನೆಯಂತೆ ಶಬ್ದ ಕೇಳಿಬರುತ್ತದೆ. ಚೀಯೋನ್ ಕುಮಾರಿಯೇ, ಆ ಸೈನ್ಯವು ಯುದ್ಧಕ್ಕಾಗಿ ಬರುತ್ತಿದೆ. ಆ ಸೈನ್ಯವು ನಿನ್ನ ಮೇಲೆ ಧಾಳಿಮಾಡಲು ಬರುತ್ತಿದೆ.”
IRVKN
23. ಬಿಲ್ಲನ್ನೂ, ಈಟಿಯನ್ನೂ ಹಿಡಿದುಕೊಂಡಿದ್ದಾರೆ, ಅವರು ಕ್ರೂರರು, ನಿಷ್ಕರುಣಿಗಳು; ಅವರ ಧ್ವನಿಯು ಸಮುದ್ರದಂತೆ ಬೋರ್ಗರೆಯುತ್ತದೆ, ಕುದುರೆಗಳನ್ನು ಹತ್ತಿದ್ದಾರೆ. ಚೀಯೋನ್ ನಗರಿಯೇ, ಆ ಸೈನ್ಯವು ಶೂರನಂತೆ ನಿನ್ನ ಮೇಲೆ ಯುದ್ಧಸನ್ನದ್ಧವಾಗಿದೆ” ಎಂದು ಯೆಹೋವನು ನುಡಿಯುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN