KNV
26. ನನ್ನ ಜನರ ಕುಮಾರಿಯೇ, ಗೋಣಿತಟ್ಟನ್ನು ಕಟ್ಟಿಕೋ, ಬೂದಿಯಲ್ಲಿ ಹೊರಳಾಡು; ಒಬ್ಬನೇ ಮಗನಿಗೋಸ್ಕರ ಮಾಡುವ ದುಃಖದ ಪ್ರಕಾರ ಬಹುಕಠಿಣವಾದ ಗೋಳಾಟವನ್ನು ಮಾಡು; ಸೂರೆ ಮಾಡುವವನು ಫಕ್ಕನೆ ನಮ್ಮ ಮೇಲೆ ಬರುವನು.
ERVKN
26. ಅಯ್ಯೋ ನನ್ನ ಜನರೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಹೊರಳಾಡಿರಿ. ಸತ್ತವರಿಗಾಗಿ ದೊಡ್ಡ ಧ್ವನಿಯಲ್ಲಿ ರೋದಿಸಿರಿ. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಬೋರ ಪ್ರಲಾಪ ಮಾಡಿರಿ. ವಿನಾಶಕನು ತಕ್ಷಣ ನಮ್ಮ ಮೇಲೆರಗುವನು.
IRVKN
26. ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯಲ್ಲಿ ಬಿದ್ದು ಹೊರಳಾಡು. ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪ ಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN