ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.

ERVKN
2. “ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು: “ ‘ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಧಿಸಲು ಈ ದ್ವಾರದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ.

IRVKN
2. “ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 2 of Total Verses 34
  • ಕರ್ತನ ಆಲಯದ ಬಾಗಿಲಿನಲ್ಲಿ ನಿಂತುಕೊಂಡು ಈ ವಾಕ್ಯವನ್ನು ಅಲ್ಲಿ ಸಾರು, ಏನಂದರೆ ಯೆಹೂದದವರೆಲ್ಲರೇ, ಕರ್ತನನ್ನು ಆರಾಧಿಸುವದಕ್ಕೆ ಈ ಬಾಗಿಲುಗಳಲ್ಲಿ ಸೇರುವವರೇ, ಕರ್ತನ ವಾಕ್ಯವನ್ನು ಕೇಳಿರಿ.
  • ERVKN

    “ಯೆರೆಮೀಯನೇ, ಯೆಹೋವನ ಆಲಯದ ಹೆಬ್ಬಾಗಿಲಿನ ಹತ್ತಿರ ನಿಂತುಕೊಂಡು ಈ ಸಂದೇಶವನ್ನು ಸಾರು: “ ‘ಇದು ಯೆಹೋವನ ಸಂದೇಶ. ಯೆಹೂದದ ಜನರೆಲ್ಲರೇ, ಯೆಹೋವನನ್ನು ಆರಾಧಿಸಲು ಈ ದ್ವಾರದಿಂದ ಪ್ರವೇಶ ಮಾಡುವ ಜನರೇ, ಈ ಸಂದೇಶವನ್ನು ಕೇಳಿರಿ.
  • IRVKN

    “ನೀನು ಯೆಹೋವನ ಆಲಯದ ಬಾಗಿಲಿನಲ್ಲಿ ನಿಂತು ಈ ವಾಕ್ಯವನ್ನು ಅಲ್ಲಿ ಸಾರು, ಯೆಹೋವನಿಗೆ ಅಡ್ಡಬೀಳುವುದಕ್ಕೆ ಈ ದ್ವಾರಗಳನ್ನು ಪ್ರವೇಶಿಸುವ ಸಕಲ ಯೆಹೂದ್ಯರೇ, ಯೆಹೋವನ ನುಡಿಯನ್ನು ಕೇಳಿರಿ.
Total 34 Verses, Current Verse 2 of Total Verses 34
×

Alert

×

kannada Letters Keypad References