ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.

ERVKN
10. ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.

IRVKN
10. ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 10 of Total Verses 22
  • ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
  • ERVKN

    ಆದ್ದರಿಂದ ನಾನು ಅವರ ಹೆಂಡಂದಿರನ್ನು ಬೇರೆಯವರಿಗೆ ಕೊಡುತ್ತೇನೆ. ನಾನು ಅವರ ಹೊಲಗಳನ್ನು ಬೇರೆಯವರಿಗೆ ಕೊಡುತ್ತೇನೆ. ಇಸ್ರೇಲಿನ ಎಲ್ಲಾ ಜನರಿಗೆ ಹೆಚ್ಚಾಗಿ ಹಣಬೇಕು. ಸಾಮಾನ್ಯರನ್ನು ಮೊದಲುಗೊಂಡು ಅತ್ಯಂತ ಮುಖ್ಯರಾದವರೆಲ್ಲರೂ ಹೀಗೇ ಇದ್ದಾರೆ. ಪ್ರವಾದಿಗಳಿಂದ ಹಿಡಿದು ಯಾಜಕರವರೆಗೆ ಎಲ್ಲರೂ ಸುಳ್ಳು ಹೇಳುತ್ತಾರೆ.
  • IRVKN

    ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.
Total 22 Verses, Current Verse 10 of Total Verses 22
×

Alert

×

kannada Letters Keypad References