KNV
15. ಸಮಾ ಧಾನಕ್ಕೆ ಕಾದುಕೊಂಡೆವು, ಒಳ್ಳೇದೇನೂ ಬರಲಿಲ್ಲ; ಆರೋಗ್ಯದ ಸಮಯಕ್ಕೆ ಕಾದಿದ್ದೆವು; ಇಗೋ, ಕಳ ವಳವನ್ನು ನೋಡುತ್ತೇವೆ.
ERVKN
15. ನಾವು ಶಾಂತಿಯನ್ನು ನಿರೀಕ್ಷಿಸಿದ್ದೆವು. ಆದರೆ ಒಳ್ಳೆಯದೇನೂ ಆಗಲಿಲ್ಲ. ಅವನು ನಮ್ಮನ್ನು ಗುಣಪಡಿಸುವ ಸಮಯಕ್ಕಾಗಿ ಕಾದುಕೊಂಡಿದ್ದೆವು. ಆದರೆ ಕೇವಲ ವಿನಾಶ ಮಾತ್ರ ಬಂದಿತು.
IRVKN
15. ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN