ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
3. ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ERVKN
3. “ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.

IRVKN
3. ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 3 of Total Verses 22
  • ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
  • ERVKN

    “ಯೆಹೂದದ ಜನರು ತಮ್ಮ ಮನೆಗಳನ್ನು ಮತ್ತು ಪ್ರದೇಶವನ್ನು ಬಿಡುವಂತೆ ಮಾಡುತ್ತೇನೆ. ಆ ಜನರನ್ನು ಪರದೇಶಕ್ಕೆ ಒಯ್ಯಲಾಗುವುದು. ಯುದ್ಧದಲ್ಲಿ ಮರಣ ಹೊಂದದೆ ಅಳಿದುಳಿದ ಕೆಲವು ಮಂದಿ ಯೆಹೂದಿಯರು ತಾವು ಸತ್ತುಹೋಗಿದ್ದರೆ ಚೆನ್ನಾಗಿತ್ತು ಎಂದುಕೊಳ್ಳುವರು.” ಇದು ಯೆಹೋವನ ನುಡಿ.
  • IRVKN

    ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.
Total 22 Verses, Current Verse 3 of Total Verses 22
×

Alert

×

kannada Letters Keypad References